ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್, ಗ್ರಾಮೀಣ ಪ್ರದೇಶಗಳಲ್ಲಿ ದುರ್ಗಮ ರಸ್ತೆಗಳು ಇವುಗಳಿಂದಾಗಿ ಅನೇಕ ಬಾರಿ ತುರ್ತು ವೈದ್ಯಕೀಯ ಸೇವೆ ಸಕಾಲಕ್ಕೆ ಲಭ್ಯವಾಗದೆ ರೋಗಿಗಳು ಪ್ರಾಣ ಕಳೆದುಕೊಳ್ಳುವ ದಾರುಣ ಘಟನೆಗಳು ಸಂಭವಿಸುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಕರ್ನಾಟಕ ಸರ್ಕಾರವು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದೆ. ಅತ್ಯಂತ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಬಹಳ ಬೇಗ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ರಾಜ್ಯದಲ್ಲಿ ಶೀಘ್ರದಲ್ಲೇ ‘ಬೈಕ್ ಆ್ಯಂಬುಲೆನ್ಸ್’ ವ್ಯವಸ್ಥೆಯನ್ನು ಜಾರಿಗೊಳಿಸಲು ಆರೋಗ್ಯ ಸಚಿವರು ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ. […]
ಸ್ವಯಂ ಉದ್ಯೋಗಕ್ಕೆ ಕೌಶಲ್ಯವೇ ಬಂಡವಾಳ: ಕೆ. ಎನ್. ಜನಾರ್ದನ್
ಉಜಿರೆ: ರುಡ್ ಸೆಟ್ (RUDSETI) ಸಂಸ್ಥೆಯಲ್ಲಿ ಮಹಿಳಾ ಟೈಲರಿಂಗ್, ಕಂಪ್ಯೂಟರ್ ಡಿಟಿಪಿ ಹಾಗೂ ಸಿಸಿ ಕ್ಯಾಮರಾ ಅಳವಡಿಸುವಿಕೆ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್. ಜನಾರ್ದನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕೌಶಲ್ಯಾಭಿವೃದ್ಧಿ, ಆತ್ಮವಿಶ್ವಾಸ ಹಾಗೂ ಉದ್ಯಮಶೀಲತೆಯ ಮಹತ್ವವನ್ನು ವಿವರಿಸಿದರು. ತರಬೇತಿಯ ಮೂಲಕ ಪಡೆದ ಜ್ಞಾನವನ್ನು ಸ್ವಯಂ ಉದ್ಯೋಗದ ಅವಕಾಶಗಳಾಗಿ ರೂಪಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಕರೆ ನೀಡಿದರು. ಇಲ್ಲಿ ಕ್ಲಿಕ್ ಮಾಡಿ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ […]
ಬಜೆಟ್ ಬೆಲೆಯಲ್ಲಿ ಪ್ರೀಮಿಯಂ ಲುಕ್: Fire-Boltt Talk ಸ್ಮಾರ್ಟ್‌ವಾಚ್ ಸಂಪೂರ್ಣ ರಿವ್ಯೂ!
ನೀವು ಕಡಿಮೆ ಬಜೆಟ್‌ನಲ್ಲಿ ಬ್ಲೂಟೂತ್ ಕಾಲಿಂಗ್ ಹಾಗೂ ಸ್ಟೈಲಿಶ್ ಲುಕ್ ಕೊಡುವ ಒಂದು ಬೆಸ್ಟ್ ಸ್ಮಾರ್ಟ್‌ವಾಚ್ ಹುಡುಕುತ್ತಿದ್ದರೆ, Fire-Boltt Talk Round ನಿಮಗೆ ಅತ್ಯುತ್ತಮ ಆಯ್ಕೆಯಾಗಬಹುದು. ಕೇವಲ ಪುರುಷರಿಗಷ್ಟೇ ಅಲ್ಲದೆ ಮಹಿಳೆಯರಿಗೂ ಒಪ್ಪುವಂತಹ ಡಿಸೈನ್ ಹೊಂದಿರುವ ಈ ವಾಚ್‌ನ ಪ್ರಮುಖ ಫೀಚರ್‌ಗಳು ಮತ್ತು ಇದು ಖರೀದಿಸಲು ಯೋಗ್ಯವೇ ಎಂಬುದನ್ನು ಈ ಆರ್ಟಿಕಲ್‌ನಲ್ಲಿ ತಿಳಿಯೋಣ. 📱 ಪ್ರಮುಖ ವೈಶಿಷ್ಟ್ಯಗಳು (Key Features): 👍 ಈ ವಾಚ್‌ನ ಅನುಕೂಲಗಳು (Pros): ನಮ್ಮ ಅಂತಿಮ ತೀರ್ಪು (Verdict): ಕಡಿಮೆ ಬೆಲೆಯಲ್ಲಿ ಬ್ರಾಂಡೆಡ್ […]
ಪ್ರಕೃತಿಗೆ ಯಾವುದೇ ಹಾನಿ ಮಾಡದಂತೆ ಅತ್ಯಂತ ಸುಂದರವಾದ “ಪರಿಸರ ಸ್ನೇಹಿ” ಮನೆ
ಸ್ವಂತದ್ದೊಂದು ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವಮಾನದ ಕನಸು. ಆದರೆ ಇತ್ತೀಚಿನ ದಿನಗಳಲ್ಲಿ ಸಿಮೆಂಟ್, ಮರ. ಸ್ಟೀಲ್, ಮರಳು ಬೆಲೆ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ಜನರು ಮನೆ ಕಟ್ಟುವುದು ಹೇಗೆ ಎಂಬ ಆತಂಕ ಎದುರಾಗಿದೆ. ಆದರೆ ಪರಿಸರ ಪ್ರೇಮಿ ನಿತ್ಯಾನಂದ ನೇಜಾರ್ ರವರು ಕೇವಲ ಕಡಿಮೆ ವೆಚ್ಚದಲ್ಲಿ, ಅದೂ ಪ್ರಕೃತಿಗೆ ಯಾವುದೇ ಹಾನಿ ಮಾಡದಂತೆ ಅತ್ಯಂತ ಸುಂದರವಾದ “ಪರಿಸರ ಸ್ನೇಹಿ” ಮನೆಯನ್ನು ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಹೌದು, ಏನಿದು ಪರಿಸರ ಸ್ನೇಹಿ ಮನೆ? ಇದರ […]
ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್‌ವೇರ್ ಇಂಜಿನಿಯರ್!
ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್‌ಗೆ ಬಂದು ಪೀರ್ಜಾದಿಗುಡದ […]
ಬಟ್ಟೆ ಬಿಚ್ಚಿ ದೇವಸ್ಥಾನಕ್ಕೆ ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್‌ವೇರ್ ಇಂಜಿನಿಯರ್!
ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್‌ಗೆ ಬಂದು ಪೀರ್ಜಾದಿಗುಡದ […]
ಕುಂದಾಪುರ: ವಿಜಯಕರ್ನಾಟಕ ದಿನಪತ್ರಿಕೆ ವರದಿಗಾರ, ನಾಗೇಶ್ ಗಾಣಿಗ ಹೃದಯಘಾತದಿಂದ ನಿಧನ
ನಾಗೇಶ್ ಗಾಣಿಗ ಕಳೆದ ಹಲವು ವರ್ಷಗಳಿಂದ ವಿಜಯಕರ್ನಾಟಕ ವರದಿಗಾರರಾಗಿ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದರು. ಕೃಷಿ ಕಾಯಕದ ಜೊತೆಗೆ ಪತ್ರಕರ್ತ ವೃತ್ತಿ ಮಾಡುತ್ತಿದ್ದ ನಾಗೇಶ್ ಅವಿವಾಹಿತರಾಗಿದ್ದರು. ಬುಧವಾರ ಮಧ್ಯಾಹ್ನದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ನಾಗೇಶ್‌ರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ತೀವ್ರ ಸಂತಾಪ ಸೂಚಿಸಿದ್ದಾರೆ.
ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ
ಉಜಿರೆ, ಜುಲೈ 07: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ *ಡಾ. ಅಶೋಕ ಕುಮಾರ್* ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಇಂದಿನ ಯುವಜನತೆ ಉದ್ಯೋಗ ಅರಸುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಉದ್ಯಮಶೀಲತೆಯು ಆತ್ಮನಿರ್ಭರತೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಸಾಧನವಾಗಿದ್ದು, ತರಬೇತಿಯ ಮೂಲಕ ದೊರೆಯುವ ಜ್ಞಾನ ಮತ್ತು ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ […]
ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಂಡರೆ ಉದ್ಯಮದಲ್ಲಿ ಯಶಸ್ಸು ಸಾಧ್ಯ : ರಾಜೇಶ್ ಪೈ
ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ದೃಢ ಸಂಕಲ್ಪ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ಉಜಿರೆಯ ಸಂಧ್ಯಾ ಟ್ರೇಡರ್ಸ್‌ನ ಮಾಲಕರು ಹಾಗೂ ಸಿರಿ ಸಂಸ್ಥೆಯ ನಿರ್ದೇಶಕರಾದ *ಶ್ರೀ ರಾಜೇಶ್ ಪೈ* ಅವರು ಹೇಳಿದರು. ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ *ಉದ್ಯಮಶೀಲತಾಭಿವೃದ್ಧಿ* ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಉದ್ಯಮ ಪಯಣದ ಅನುಭವಗಳನ್ನು ಹಂಚಿಕೊಂಡ ಅವರು, ಉದ್ಯಮದ […]
ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ
ಉಜಿರೆ, ಜುಲೈ 05: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ (ರಿ) ಉಜಿರೆ ಇವರ ವತಿಯಿಂದ ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಇಂದು ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ ಜರುಗಿತು. ಕಾರ್ಯಕ್ರಮದಲ್ಲಿ ಹಿರಿಯ ನಾಟಿ ವೈದ್ಯ ರಾದ * ಶ್ರೀನಿವಾಸ ಪೂಜಾರಿ* ಪೆರ್ಮುದೆ,ಕೊಯ್ಯೂರು ಅವರು ಭಾಗವಹಿಸಿ, ಆಟಿ ತಿಂಗಳ ತಿನಿಸುಗಳು ಮತ್ತು ನಾಟಿ ಜೀವನದ ಮಹತ್ವದ ಕುರಿತು ಮಾತನಾಡಿದರು. ಆಟಿ ತಿಂಗಳಲ್ಲಿ ಆರೋಗ್ಯಕರ ಆಹಾರ ಸೇವನೆಯ […]
ಗೃಹ ಜ್ಯೋತಿ ಪರಿಶೀಲನೆ ಆರಂಭ: ಉಚಿತ ವಿದ್ಯುತ್ ಸೌಲಭ್ಯ ಕೈತಪ್ಪುವ ಭೀತಿ, ಬಾಡಿಗೆದಾರರ ಆತಂಕ..!
ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಜುಲೈ 1ರಿಂದ ಆರಂಭವಾಗಿದ್ದು, ಇದರ ಬೆನ್ನಲ್ಲೇ ರಾಜ್ಯದ ಸಾವಿರಾರು ಬಾಡಿಗೆದಾರರಲ್ಲಿ ಆತಂಕ ಹೆಚ್ಚಾಗಿದೆ. ಅಮೆಜಾನ್ ಸ್ಪೆಷಲ್ ಆಫರ್•https://amzn.to/3SCDUYt ಹೊಸ ಪರಿಶೀಲನಾ ನಿಯಮಗಳಿಂದಾಗಿ ಅನೇಕರು ಉಚಿತ ವಿದ್ಯುತ್ ಸೌಲಭ್ಯ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪ್ರತಿ ತಿಂಗಳು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಯಲ್ಲಿ ಅಕ್ರಮ ಬಳಕೆ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಪರಿಶೀಲನೆ ಆರಂಭಿಸಿದೆ. ವಾಣಿಜ್ಯ ಕಟ್ಟಡಗಳಲ್ಲಿ ವಾಸಿಸುವವರು […]










