ಗಡಿಪಾರು ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಿಮರೋಡಿ
ಗಡಿಪಾರು ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಿಮರೋಡಿ - webnews kannada
ಗಡಿಪಾರು ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಿಮರೋಡಿ
ತಮ್ಮನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಡಿಪಾರು ಮಾಡಿರುವ ಆದೇಶ ರದ್ದು ಮಾಡುವಂತೆ ಕೋರಿ ಹೋರಾಟಗಾರ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಹೇಶ್ ತಿಮರೋಡಿ ಅವರ ವಿರುದ್ಧ 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಕಳೆದ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ 1 ವರ್ಷದವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಸಂಬಂಧ ನಾಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಹುಲಿ

.jpg)