ಮದುವೆಗೆ ಕನೈ ಸಿಗಲು ಪಾದಯಾತ್ರೆ ಹೊರಟ ಯುವಕರು! - WebNews Kannada
ಮದುವೆಗೆ ಕನೈ ಸಿಗಲು ಪಾದಯಾತ್ರೆ ಹೊರಟ ಯುವಕರು!
![]() |
| ಮದುವೆಗೆ ಕನೈ ಸಿಗಲು ಪಾದಯಾತ್ರೆ ಹೊರಟ ಯುವಕರು! - WebNews Kannada |
ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದೆ. ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದೀಪಾವಳಿಯಂದು ಈ ಕ್ಷೇತ್ರದಲ್ಲಿ ಇಂತಹ ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದೆ. 3 ಗ್ರಾಮಗಳ ನೂರಾರು ಸಂಖ್ಯೆಯ ರೈತರು & ಯುವಕರು ಪಾದಯಾತ್ರೆ ಮೂಲಕ ಮಾದಪ್ಪನ ಮೊರೆ ಹೋಗಿದ್ದಾರೆ.
ಹುಲಿ

.jpg)