ತೆಕ್ಕಟ್ಟೆ ಸೇರಿದಂತೆ ವಿವಿಧಡೆ ಪಟಾಕಿಗಳ ಅಕ್ರಮ ದಾಸ್ತಾನು ಇರಿಸಿದ್ದ ಅಂಗಡಿಗಳ ಮೇಲೆ ದಾಳಿ-webnews kannada
ತೆಕ್ಕಟ್ಟೆ ಸೇರಿದಂತೆ ವಿವಿಧಡೆ ಪಟಾಕಿಗಳ ಅಕ್ರಮ ದಾಸ್ತಾನು ಇರಿಸಿದ್ದ ಅಂಗಡಿಗಳ ಮೇಲೆ ದಾಳಿ-webnews kannada

ತೆಕ್ಕಟ್ಟೆ ಸೇರಿದಂತೆ ವಿವಿಧಡೆ ಪಟಾಕಿಗಳ ಅಕ್ರಮ ದಾಸ್ತಾನು ಇರಿಸಿದ್ದ ಅಂಗಡಿಗಳ ಮೇಲೆ ದಾಳಿ-webnews kannada
ತೆಕ್ಕಟ್ಟೆ ಸೇರಿದಂತೆ ಜಿಲ್ಲೆಯ ಮೂರು ಕಡೆಗಳಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಪಟಾಕಿಗಳನ್ನು ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಪಟಾಕಿಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ನಡೆದಿದೆ.
ದೀಪಾವಳಿಯ ಸಲುವಾಗಿ ಮಾರಾಟ ಮಾಡಲು ತೆಕ್ಕಟ್ಟೆ, ಬ್ರಹ್ಮಾವರ ತಾಲೂಕಿನ ಕುಂಜಾಲು, ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಪಟಾಕಿಗಳನ್ನು ಪರವಾನಗಿ ಪಡೆದ ಮ್ಯಾಗಜೀನ್ (ಸ್ಫೋಟಕಗಳು) ಸಂಗ್ರಹಣಾ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು ನಂತರ ನಾಶಪಡಿಸಲಾಗುತ್ತದೆ.
ಅಕ್ರಮ ದಾಸ್ತಾನು ಇರಿಸಿದವರ ವಿರುದ್ಧ ಸ್ಫೋಟಕ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹುಲಿ
.jpg)