scrooling1 ಬೆಂಗಳೂರು, ಸೆಪ್ಟೆಂಬರ್ 26: ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು